Bible Versions
Bible Books

Ezekiel 44:17 (KNV) Kannadam Old BSI Version

Versions

KNV   ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
ERVKN   ಒಳಗಿನ ಪ್ರಾಕಾರದ ಪ್ರವೇಶ ದಾಬರವನುಐ ಹೊಕ್ಕುವಾಗ ಅವರು ನಾರುಮಡಿ ಘಟ್ಟೆಯನುಐ ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದಾಬರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಘಟ್ಟೆಯನುಐ ಧರಿಸಿಕೊಳ್ಳುವದಿಲ್ಲ.
IRVKN   “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us