Bible Versions
Bible Books

Ezekiel 45:15 (KNV) Kannadam Old BSI Version

Versions

KNV   ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
ERVKN   ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನೂಐರು ಕುರಿಗಳಲ್ಲಿ ಒಂದು ಕುರಿಯನುಐ ಕೊಡಙೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಕಾಣಿಕೆಗಳನುಐ ಕೊಡಙೇಕು. ಕಾಣಿಕೆಗಳು ಜನರನುಐ ಶುದ್ಧಮಾಡುವವು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN   ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us