Bible Versions
Bible Books

Ezekiel 45:9 (KNV) Kannadam Old BSI Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಇದು ನನಐ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನುಐ ಆಳುವವರೇ, ಅವರನುಐ ಕಠಿಣವಾಗಿ ಆಳುವದನುಐ ನಿಲ್ಲಿಸಿರಿ. ಅವರನುಐ ಸುಲುಕೊಳ್ಳುವದನುಐ ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನೆಐ ಮಾಡಿರಿ. ಅವರನುಐ ಅವರ ಮನೆಗಳಿಂದ ಹೊರಡಿಸುವದನುಐ ನಿಲ್ಲಿಸಿರಿ.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   {ರಾಜನ ಕರ್ತವ್ಯ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us