Versions
KNV ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
ERVKN ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.
IRVKN ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.