Bible Versions
Bible Books

Ezra 4:2 (KNV) Kannadam Old BSI Version

Versions

KNV   ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
ERVKN   This verse may not be a part of this translation
IRVKN   ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us