Versions
KNV ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
ERVKN ಆದುದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’
IRVKN ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.