Versions
KNV ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ
ERVKN “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.
IRVKN “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,