Versions
KNV ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
ERVKN ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.
IRVKN ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, * ವಿಮೋ 12:40,41; ಆದಿ 15:13; ಅ. ಕೃ. 7:6 ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.