Bible Versions
Bible Books

Galatians 3:24 (KNV) Kannadam Old BSI Version

Versions

KNV   ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
ERVKN   ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.
IRVKN   ಗಲಾ. 3:11; 2:16 ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us