Bible Versions
Bible Books

Genesis 1:24 (KNV) Kannadam Old BSI Version

Versions

KNV   ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
ERVKN   ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.
IRVKN   ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us