Bible Versions
Bible Books

Genesis 23:4 (KNV) Kannadam Old BSI Version

Versions

KNV   ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ERVKN   ಅವರಿಗೆ, “ನಾನು ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೆ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us