Versions
KNV ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ERVKN ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.