Bible Versions
Bible Books

Genesis 24:31 (KNV) Kannadam Old BSI Version

Versions

KNV   ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
ERVKN   ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us