Versions
KNV ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
ERVKN ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು.