Bible Versions
Bible Books

Genesis 24:53 (KNV) Kannadam Old BSI Version

Versions

KNV   ನಂತರ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ERVKN   ಆಮೇಲೆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us