Bible Versions
Bible Books

Genesis 24:8 (KNV) Kannadam Old BSI Version

Versions

KNV   ಆದರೆ ನಿನ್ನ ಹಿಂದೆ ಬರುವದಕ್ಕೆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
ERVKN   ಆದರೆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us