Bible Versions
Bible Books

Genesis 26:12 (KNV) Kannadam Old BSI Version

Versions

KNV   ಇದಲ್ಲದೆ ಇಸಾಕನು ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ERVKN   ಇಸಾಕನು ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.
IRVKN   {ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು} PS ಇಸಾಕನು ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us