Bible Versions
Bible Books

Genesis 26:25 (KNV) Kannadam Old BSI Version

Versions

KNV   ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
ERVKN   ಆದ್ದರಿಂದ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.
IRVKN   ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us