Bible Versions
Bible Books

Genesis 26:26 (KNV) Kannadam Old BSI Version

Versions

KNV   ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
ERVKN   ಅಬೀಮೆಲೆಕನು ಇಸಾಕನನ್ನು ಕಾಣಲು ಗೆರಾರಿನಿಂದ ಬಂದನು. ಅಬೀಮೆಲೆಕನು ತನ್ನ ಸಲಹೆಗಾರನಾದ ಅಹುಜ್ಜತನನ್ನು ಮತ್ತು ಸೇನಾಪತಿಯಾದ ಫೀಕೋಲನನ್ನು ತನ್ನೊಡನೆ ಕರೆದುಕೊಂಡು ಬಂದಿದ್ದನು.
IRVKN   ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us