Bible Versions
Bible Books

Genesis 31:10 (KNV) Kannadam Old BSI Version

Versions

KNV   ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
ERVKN   “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us