Bible Versions
Bible Books

Genesis 32:16 (KNV) Kannadam Old BSI Version

Versions

KNV   ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
ERVKN   ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.
IRVKN   ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us