Bible Versions
Bible Books

Genesis 32:20 (KNV) Kannadam Old BSI Version

Versions

KNV   ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
ERVKN   ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.
IRVKN   ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us