Bible Versions
Bible Books

Genesis 32:4 (KNV) Kannadam Old BSI Version

Versions

KNV   ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
ERVKN   ಏಸಾವನಿಗೆ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು.
IRVKN   ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us