Bible Versions
Bible Books

Genesis 32:6 (KNV) Kannadam Old BSI Version

Versions

KNV   ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
ERVKN   ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.
IRVKN   ತರುವಾಯ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us