Bible Versions
Bible Books

Genesis 33:14 (KNV) Kannadam Old BSI Version

Versions

KNV   ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
ERVKN   ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.
IRVKN   ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us