Bible Versions
Bible Books

Genesis 33:7 (KNV) Kannadam Old BSI Version

Versions

KNV   ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
ERVKN   ಆಮೇಲೆ ಲೇಯಾ ಮತ್ತು ಅವಳೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು. ತರುವಾಯ, ರಾಹೇಲಳು ಮತ್ತು ಯೋಸೇಫನು ಏಸಾವನ ಬಳಿಗೆ ಹೋಗಿ ತಲೆಬಾಗಿ ನಮಸ್ಕರಿಸಿದರು.
IRVKN   ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us