Bible Versions
Bible Books

Genesis 33:9 (KNV) Kannadam Old BSI Version

Versions

KNV   ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
ERVKN   ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.
IRVKN   ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us