Bible Versions
Bible Books

Genesis 35:22 (KNV) Kannadam Old BSI Version

Versions

KNV   ಇಸ್ರಾಯೇಲನು ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ERVKN   ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us