Bible Versions
Bible Books

Genesis 36:14 (KNV) Kannadam Old BSI Version

Versions

KNV   ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
ERVKN   ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us