Bible Versions
Bible Books

Genesis 36:6 (KNV) Kannadam Old BSI Version

Versions

KNV   ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
ERVKN   This verse may not be a part of this translation
IRVKN   ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us