Bible Versions
Bible Books

Genesis 37:32 (KNV) Kannadam Old BSI Version

Versions

KNV   ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
ERVKN   ಬಳಿಕ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us