Bible Versions
Bible Books

Genesis 46:4 (KNV) Kannadam Old BSI Version

Versions

KNV   ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
ERVKN   ನಾನು ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಬಳಿಕ ನಾನೇ ನಿನ್ನನ್ನು ಮತ್ತೆ ಈಜಿಪ್ಟಿನಿಂದ ಕರೆದುಕೊಂಡು ಬರುವೆನು. ನೀನು ಈಜಿಪ್ಟಿನಲ್ಲಿ ಮರಣ ಹೊಂದಿದರೂ ಯೋಸೇಫನು ನಿನ್ನ ಸಂಗಡವಿರುವನು. ನೀನು ಸತ್ತಾಗ ಅವನು ತನ್ನ ಕೈಗಳಿಂದ ನಿನ್ನ ಕಣ್ಣುಗಳನ್ನು ಮುಚ್ಚುವನು” ಎಂದು ಹೇಳಿದನು.
IRVKN   ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us