Bible Versions
Bible Books

Genesis 9:26 (KNV) Kannadam Old BSI Version

Versions

KNV   ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
ERVKN   ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.
IRVKN   ಅವನು ಇನ್ನೂ ನುಡಿದದ್ದೇನೆಂದರೆ,
“ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ;
ಕಾನಾನನು ಅವರಿಗೆ ದಾಸನಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us