Versions
KNV ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
ERVKN “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”
IRVKN ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.