Bible Versions
Bible Books

Haggai 2:2 (KNV) Kannadam Old BSI Version

Versions

KNV   ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
ERVKN   “ಶೆಯಲ್ತೀಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ವಿಷಯಗಳನ್ನು ತಿಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us