Bible Versions
Bible Books

Haggai 2:4 (KNV) Kannadam Old BSI Version

Versions

KNV   ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ERVKN   ಆದರೆ ಜೆರುಬ್ಬಾಬೆಲನೇ, ಯೆಹೋವನು ಇಂತೆನ್ನುತ್ತಾನೆ, ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ’” ಎಂದು ಯೆಹೋವನು ಹೇಳುತ್ತಾನೆ. ಇದು ಸರ್ವಶಕ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us