Bible Versions
Bible Books

Haggai 2:5 (KNV) Kannadam Old BSI Version

Versions

KNV   ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
ERVKN   ಯೆಹೋವನು ಹೇಳುವದೇನೆಂದರೆ, “ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದುದರಿಂದ ಭಯಪಡಬೇಡಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us