Bible Versions
Bible Books

Hebrews 12:19 (KNV) Kannadam Old BSI Version

Versions

KNV   ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
ERVKN   ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us