Bible Versions
Bible Books

Hebrews 12:25 (KNV) Kannadam Old BSI Version

Versions

KNV   ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ERVKN   ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?
IRVKN   ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಅರಣ್ಯ 16:24-35; ಇಬ್ರಿ. 2:3: ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us