Bible Versions
Bible Books

Hebrews 12:6 (KNV) Kannadam Old BSI Version

Versions

KNV   ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
ERVKN   ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.” ಜ್ಞಾನೋಕ್ತಿಗಳು 3:11-12
IRVKN   ಏಕೆಂದರೆ ಕೀರ್ತ 94:12; 119:67,75; ಪ್ರಕ 3:19: ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us