Versions
KNV ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ERVKN ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಕೀರ್ತನೆ 118:6
IRVKN ಆದ್ದರಿಂದ, § ಕೀರ್ತ 118:6; 27:1: “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, * ಕೀರ್ತ 56:4,11: ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.