Bible Versions
Bible Books

Hebrews 9:24 (KNV) Kannadam Old BSI Version

Versions

KNV   ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ERVKN   ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us