Bible Versions
Bible Books

Hosea 1:10 (KNV) Kannadam Old BSI Version

Versions

KNV   ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.
ERVKN   “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us