Bible Versions
Bible Books

Hosea 7:13 (KNV) Kannadam Old BSI Version

Versions

KNV   ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
ERVKN   ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದುದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.
IRVKN   ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ!
ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ!
ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us