Bible Versions
Bible Books

Isaiah 23:10 (KNV) Kannadam Old BSI Version

Versions

KNV   ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
ERVKN   ತಾರ್ಷೀಷಿನ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ನದಿಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು.
IRVKN   ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us