Versions
KNV ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
ERVKN ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.
IRVKN ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.