Versions
KNV ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
ERVKN ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.
IRVKN ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?