Bible Versions
Bible Books

Isaiah 40:31 (KNV) Kannadam Old BSI Version

Versions

KNV   ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ERVKN   ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿ ಹೋಗುವುದಿಲ್ಲ.
IRVKN   ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us