Bible Versions
Bible Books

Isaiah 40:4 (KNV) Kannadam Old BSI Version

Versions

KNV   ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ERVKN   ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.
IRVKN   ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು,
ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us