Versions
KNV ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
ERVKN ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”
IRVKN ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.